0

ಪಿಡಿಐಟಿ ಯಲ್ಲಿ ಸಿಬ್ಬಂದಿ ಹಾಗು ವಿದ್ಯಾರ್ಥಿಗಳಿಗೆ ಲಸಿಕೆ ನೀಡಿಕೆ ಕಾರ್ಯಕ್ರಮ

  ಹೊಸಪೇಟೆಯ ಪ್ರೌಢದೇವರಾಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ದಿನಾಂಕ 8 ರಂದು ಗುರುವಾರ, ತಾಲೂಕು ಆರೋಗ್ಯಾಧಿಕಾರಿಗಳ ಸಹಯೋಗದಲ್ಲಿ ಲಸಿಕೆ ನೀಡಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮದಲ್ಲಿ 250ಕ್ಕೂ ಹೆಚ್ಚು ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಗೂ ಸಿಬ್ಬಂದಿ ಕೋವಿಶೀಲ್ಡ್ ಲಸಿಕೆಯನ್ನು ಪಡೆದರು. ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಪಲ್ಲೇದ ದೊಡ್ಡಪ್ಪ ವಿವಿ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ವಿರುಪಾಕ್ಷಪ್ಪ ಕೋರಿ ಕಾಲೇಜಿನ ಪ್ರಾಂಶುಪಾಲ ಡಾ ಎಸ್ಎಂ ಶಶಿಧರ್, ವೈದ್ಯರಾದ ಡಾ ನಾಗೇಂದ್ರ, ಕಾಲೇಜಿನ ಕೋವಿಡ್ ಕೋಶದ ಸಂಚಾಲಕರಾದ ಚಕ್ರಸಾಲಿ ಚಂದ್ರಕುಮಾರ್ ಹಾಗೂ ಎಸ್. ನವೀನ್ ಉಪಸ್ಥಿತರಿದ್ದರು.

Filed in: Sports Tags: 

Get Updates

Share This Post

Related Posts

© 2021 PROUD TIMES : ಪ್ರೌಢ ವಿಜಯ. All rights reserved.